ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ..
ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ ಬರಲ್ಲ ಎಂದು ಈ ವಿಜ್ಞಾನ ಸಂಸ್ಥೆ ಹೇಳಿದೆ.
ವಿಠ್ಠಲ ವಿಠ್ಠಲ ಎಂದು ನಾಮ ಸ್ಮರಣೆ ಮಾಡಿದರೆ ರಕ್ತದೊತ್ತಡ ಕಡಿಮೆಯಾಗಿ, ಹೃದ್ರೋಗಿಗಳ ಆರೋಗ್ಯ ನಿಯಂತ್ರಣಕ್ಕೆ ಬರುತ್ತದೆ.. ಪುಣೆಯ ವೇದ ವಿಜ್ಞಾನ ಕೇಂದ್ರ ನೂರಾರು ಹೃದ್ರೋಗಿಗಳ ಮೇಲೆ ಪ್ರಯೋಗ ಮಾಡಿ ಈ ವಿಷಯವನ್ನು ಸಾಭೀತು ಪಡಿಸಿದೆ..
ಈ ಕುರಿತು ಏಷಿಯನ್ ಜನರಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೀಡಿಯಾ ಎಂಬ ಅಂತರಾಷ್ಟ್ರೀಯ ನಿಯತಕಾಲಿಕೆ ಪ್ರಬಂಧ ಪ್ರಕಟಿಸಿದೆ..ಎರಡು ಮಹಾಪ್ರಾಣ ಹಾಗೂ ಎರಡು ಅಲ್ಪಪ್ರಾಣ ಹೊಂದಿರುವ ಶಬ್ದವಾದ್ದರಿಂದ ಹೃದಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ವೇದ ವಿಜ್ಞಾನ ಕೇಂದ್ರ ಹೇಳಿದೆ.
ವಿಠ್ಠಲ ಎಂಬ ನಾಮದಲ್ಲಿ ಅಪರೂಪದ ಶಕ್ತಿಯಿದೆ.. ವಿಠ್ಠಲ ನಾಮದ ಸ್ಪಂದನೆ ಅರ್ಥಾತ್ ಸ್ವರ ಶಾಸ್ತ್ರದ ಬಗ್ಗೆಯೂ ಕೆಲ ಸಂಶೋಧನೆಗಳನ್ನು ನಡೆಸಲಾಗಿದ್ದೂ.. ಈ ಶಬ್ದ ಉಚ್ಛರಿಸುವಾಗ “ಠ್ಠ” ಎಂಬ ಅಕ್ಷರದಿಂದ ಹೊರಡುವ ಶಕ್ತಿ ನೇರವಾಗಿ ಹೃದಯದ ಮೇಲೆ ಅದ್ಭುತ ಪರಿಣಾಮ ಬೀರುತ್ತದೆ.. ಎಂಬುದು ಅಧ್ಯಯನದಿಂದ ಕಂಡುಬಂದಿದೆ..