ದಾವಣಗೆರೆ ಮತ್ತು ಧಾರವಾಡದಲ್ಲಿ ಇನ್ನು ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಗೆ ಕಗ್ಗಂಟು

ರಾಜ್ಯದ 26 ಕ್ಷೇತ್ರಕ್ಕೂ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಪಕ್ಷ ದಾವಣಗೆರೆ ಹಾಗೂ ಧಾರವಾಡ ಕ್ಷೇತ್ರದಲ್ಲಿ ಮಾತ್ರ ಈವರೆಗೂ ತನ್ನ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಆದರೆ ಆಶ್ಚರ್ಯ ಎಂಬಂತೆ ಇಲ್ಲಿ ಕಾಂಗ್ರೆಸ್ ಉಸ್ತುವಾರಿ ಯಾರು ಎಂಬುದನ್ನು ಮಾತ್ರ ಪ್ರಕಟಿಸಿದೆ.

ಯಾವ ಕ್ಷೇತ್ರದಲ್ಲಿ ಯಾರು ಉಸ್ತುವಾರಿ ಎಂಬ ಕುರಿತ ಅಧಿಕೃತ ಪಟ್ಟಿ ಇಲ್ಲಿದೆ ನೋಡಿ.

Leave a Reply

Your email address will not be published. Required fields are marked *